ಹೊಸ ಪೀಳಿಗೆಗೆ ತುಳಸಿಯಾದ ಝಾಕಿರ್ ಸಮರ್ಪಣೆ!

ಜೋಗ ನೋಡಲು ನಿರಬಂಧ ವಿಧಿಸಲಾಗಿದೆ. ಜೋಗ ಜಲಪಾತ ಜಗತ್ತಿನ ಬೆರಗು,ಅದ್ಭುತ,ಕನಸು, ಕಲ್ಪನೆ ಅಗಾಧತೆ ಕೂಡಾ. ಇದೇ ಜೋಗದ ಝರಿಯನ್ನು ಶಿರಸಿಯ ಎಂ.ಇ.ಎಸ್.‌ ಕಾಲೇಜಿನ ಮೈದಾನದಲ್ಲಿ ವೇದಿಕೆಗೆ ಇಳಿಸಿದ್ದರು ಝಾಕಿರ್‌ ಹುಸೇನ್!‌ ಝಾಕಿರ್‌ ಹುಸೇನ್‌ ಇರಲಿ, ತಬಲಾ ಇರಲಿ, ತಬಲಾ ಶಾಸ್ರ್ತೀಯ ಸಂಗೀತಗಳಿರಲಿ ಇವುಗಳ ಗಂಧ-ಗಾಳಿ ಗೊತ್ತಿರದ ನಮ್ಮಂಥ ಅನೇಕರು ನಮ್ಮ ಬದುಕಿನಲ್ಲಿ ಮೊದಲ ಬಾರಿ ಙಾಕೀರ್‌ ಹುಸೇನ್‌ ತಮಲಾ ಕ್ಕೆ ಮೈ ಮರೆತು ಕುರಿತಿದ್ದೆವು. ಜಾಕಿರ್‌ ಬೆಂಕಿ ಹೊತ್ತಿಸಿದರು,ಮಳೆ ಸುರಿಸಿದರು. ಜೋಗದ ಝರಿ ಹೀಗೆ ಧುಮುಕುತ್ತದೆ ನೋಡಿ … Continue reading ಹೊಸ ಪೀಳಿಗೆಗೆ ತುಳಸಿಯಾದ ಝಾಕಿರ್ ಸಮರ್ಪಣೆ!