ಪೋಲಿಸ್ ವರಿಷ್ಠರಿಗೆ ಮಾಧ್ಯಮ ಪ್ರತಿನಿಧಿಗಳ ಸಂಘದ ಮನವಿ

ಸಿದ್ದಾಪುರ: ಕುಮಟಾದ ಪತ್ರಕರ್ತ ಚರಣರಾಜ್ ನಾಯ್ಕರ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಪಡಿಸುವಂತೆ ಆಗ್ರಹಿಸಿ ಸಿದ್ದಾಪುರ ತಾಲೂಕಾ ಮಾಧ್ಯಮ ಪ್ರತಿನಿಧಿಗಳ ಸಂಘದ ಸದಸ್ಯರು ಹಾಗೂ ಪ್ರಮುಖರು ಬುಧವಾರ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ನಾವುಗಳು ಸಂವಿಧಾನಬದ್ಧವಾಗಿ ಹಾಗೂ ಪತ್ರಿಕಾ ಧರ್ಮದಂತೆ ಕಳೆದ ಹಲವು ವರ್ಷಗಳಿಂದ ಕರ್ತವ್ಯವನ್ನು ನಿರ್ವಹಿಸುತ್ತಾ ಬಂದಿದ್ದೇವೆ. ಜಾತಿ, ಧರ್ಮ ಬೇಧವಿಲ್ಲದೇ ಪಕ್ಷಾತೀತವಾಗಿ ಮತ್ತು ವಸ್ತುನಿಷ್ಠ ವರದಿಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಪ್ರೀತಿ, ವಿಶ್ವಾಸದ ಜೊತೆಗೆ … Continue reading ಪೋಲಿಸ್ ವರಿಷ್ಠರಿಗೆ ಮಾಧ್ಯಮ ಪ್ರತಿನಿಧಿಗಳ ಸಂಘದ ಮನವಿ