ಶಿಕ್ಷಣದಲ್ಲಿ ಮಕ್ಕಳಿಗೆ 3-ಹೆಚ್ ಸೂತ್ರ ಅಳವಡಿಸಿ: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಕರೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಮಂಡ್ಯ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಮಂಡ್ಯ: ಇಂದು ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅನೇಕ ಜನ ಶಿಕ್ಷಕರು ಇಲ್ಲಿ ಸೇರಿದ್ದೀರಿ. ಸಂಕಷ್ಟದಲ್ಲಿರುವ ಭಾಷೆಗಳಲ್ಲಿ ಕನ್ನಡವೂ ಒಂದೆಂದು ವಿದ್ವಾಂಸರು ಹೇಳುತ್ತಾರೆ. ಇದಕ್ಕೆ ಕಾರಣಗಳೇನು ಎಂಬುದನ್ನು ಕಂಡುಕೊಳ್ಳಬೇಕಾಗಿದೆ. ನನಗೆ ತಿಳಿದ ಮಟ್ಟಿಗೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಸಮಸ್ಯೆಗಳಿವೆ. ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಮಕ್ಕಳಿಗೆ 3-ಎಚ್ ಸೂತ್ರವನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು … Continue reading ಶಿಕ್ಷಣದಲ್ಲಿ ಮಕ್ಕಳಿಗೆ 3-ಹೆಚ್ ಸೂತ್ರ ಅಳವಡಿಸಿ: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಕರೆ