Bjp ಮುಖಂಡರ ಮೇಲೆ ಕ್ರಮಕ್ಕೆ ಆಗ್ರಹ

ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಅವಹೇಳನಕಾರಿ ಹೇಳಿಕೆ ಹಾಗು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿರುವದನ್ನು ರಾಜ್ಯ ಕಾಂಗ್ರೆಸ್ ಕಾನೂನು ವಿಭಾಗದ ಕಾರ್ಯದರ್ಶಿ ಮತ್ತು ಸಂಯೋಜಕರಾದ ಜ್ಯೋತಿ ಮುಕ್ತೇಶ ಗೌಡಾ ಪಾಟಿಲ್ ಖಂಡಿಸಿದ್ದಾರೆ. ಬಿಜೆಪಿಯ ಹಿರಿಯ ರಾಜಕಾರಣಿ ಸಿಟಿ ರವಿ ಅವರು, ಪದೇ ಪದೇ ತಮ್ಮ ಸಂಸ್ಕೃತಿಯನ್ನು ತೋರಿಸುತ್ತಿದ್ದಾರೆ, ಹಿರಿಯ ಕಾಂಗ್ರೆಸ್ ಮುಖಂಡರಿಗೆ ಒಂದಲ್ಲ ಒಂದು … Continue reading Bjp ಮುಖಂಡರ ಮೇಲೆ ಕ್ರಮಕ್ಕೆ ಆಗ್ರಹ