ನಾಟಕ ಕಲೆ ಸಾಹಿತ್ಯ, ಸಂಗೀತ, ಸಾಂಸ್ಕೃತಿಕತೆಗಳ ಅತ್ಯಂತಿಕ ಉದ್ದೇಶ ಮಾನವನ ಬದುಕನ್ನು ಮತ್ತಷ್ಟು ಹಸನಾಗಿಸುವುದು. ಇದನ್ನು ಕಲಾವಿದ, ಹೋರಾಟಗಾರ ಅಥವಾ ಯಾವುದೋ ಕೆಲವೇ ಕ್ಷೇತ್ರಗಳ ಜನರು ಮಾತ್ರ ನಿರ್ವಹಿಸುವ ಗುತ್ತಿಗೆಯೆ? ಹೀಗಾದಾಗ ಏನೇನೆಲ್ಲಾ ಸಂಭವಿಸಬಹುದು ಎನ್ನುವ ಕಥಾ ಹಂದರಕ್ಕೆ ಸ್ವಲ್ಪ ತಮಾಸೆ, ಸತ್ಯ, ವಾಸ್ತವ,ಕಲ್ಪನೆ ಬೆರಸಿದರೆ ಒಂದು ಅಂಕದ ಪರದೆ ನಾಟಕ ಸಿದ್ಧವಾಗುತ್ತದೆ. ಮರಾಠಿ ಮೂಲದ ಅಬಿರಾಮ ಭಡ್ಕಮಕರ್ ನಾಟಕ ಜಯಂತ ಕಾಯ್ಕಿಣಿಯವರ ಕನ್ನಡ ಅವತರಣಿಕೆ ನೀನಾಸಂ ಕಲಾವಿದರ ಮೂಲಕ ರಂಗಭೂಮಿಗೆ ಬಂದ ಅಂಕದ ಪರದೆ ರಂಗಭೂಮಿ … Continue reading ನೀನಾಸಂ ಅಂಕದ ಪರದೆ ಸರಿದಾಗ……..
Copy and paste this URL into your WordPress site to embed
Copy and paste this code into your site to embed