ಪಿಗ್ಮಿ ಏಜೆಂಟ್‌ ಕೊಂದ ಕಳ್ಳ ನುರಿತ ಅಪರಾಧಿ!

ಸಿದ್ದಾಪುರ,ಡಿ.೩೧- ಅಂತೂ ಇಂತೂ ಸಿದ್ಧಾಪುರದ ಪಿಗ್ಮಿ ಏಜೆಂಟ್‌ ಗೀತಮ್ಮ ಕೊಲೆಯ ಆರೋಪಿ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ವೃತ್ತಿಪರ ಅಪರಾಧಿಯಾಗಿರುವ ಅಭಿಜಿತ್‌ ಗಣಪತಿ ಮಡಿವಾಳ ಗೀತಮ್ಮಳ ಕೊಲೆ ಮಾಡುವ ಮೊದಲು ಸಣ್ಣ-ಪುಟ್ಟ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡ ಯುವಕ.‌ ಕೆಲವು ಕಾಲ ಬೆಂಗಳೂರಿನಲ್ಲಿ ಆಟೋ ಚಲಾಯಿಸಿ ಬದುಕುತಿದ್ದ ಈತ ಮದ್ಯವ್ಯಸನಿ, ದಿನದ ಕರ್ಚು,ಚಟಗಳಿಗಾಗಿ ಸಾರ್ವಜನಿಕರಿಂದ ಹಣ ಪೀಕುತಿದ್ದ ಈತ ಸಜ್ಜನರ ಜೇಬಿಗೂ ಕೈ ಹಾಕಿ ಹಣ ಲಪಟಾಯಿಸಿ ಜನರನ್ನು ಹೆದರಿಸುತಿದ್ದ ಈ ಚರಿತ್ರೆಯ ಈತ ಆರೋಪಿಯೆಂದು ನಿರ್ಧರಿಸಲು ಪೊಲೀಸರಿಗೆ ಸಮಯ … Continue reading ಪಿಗ್ಮಿ ಏಜೆಂಟ್‌ ಕೊಂದ ಕಳ್ಳ ನುರಿತ ಅಪರಾಧಿ!