ಕಾರವಾರ: ಗರ್ಭಿಣಿ ಹಸುವನ್ನು ಕೊಂದು ಮಾಂಸ ಕದ್ದೊಯ್ದಿದ್ದ ಐವರು ಆರೋಪಿಗಳ ಬಂಧನ

ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಸಂಗ್ರಹ ಚಿತ್ರ ಕಾರವಾರ: ಗರ್ಭಿಣಿ ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು ಮೂರು ದಿನಗಳ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಗೋಹಿಂಸೆ ಮತ್ತು ಗೋಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ … Continue reading ಕಾರವಾರ: ಗರ್ಭಿಣಿ ಹಸುವನ್ನು ಕೊಂದು ಮಾಂಸ ಕದ್ದೊಯ್ದಿದ್ದ ಐವರು ಆರೋಪಿಗಳ ಬಂಧನ