ಗಣರಾಜ್ಯೋತ್ಸವ: ಬಸವರಾಜ್ ಶರಣಪ್ಪ ಜಿಳ್ಳೆ ಸೇರಿ ರಾಜ್ಯದ 21 ಪೋಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

Basavaraj Sharanappa Jille, Hamza, renuka sukumar

ಬಸವರಾಜ್ ಶರಣಪ್ಪ ಜಿಳ್ಳೆ , ಹಂಜಾ ಹುಸೇನ್ ,ರೇಣುಕಾ ಕೆ ಸುಕುಮಾರ

ನವದೆಹಲಿ: 2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ಬೆಂಗಳೂರಿನ DCRI DIGP ರೇಣುಕಾ ಕೆ ಸುಕುಮಾರ, ಪೊಲೀಸ್ ಪ್ರಧಾನ ಕಚೇರಿಯ ಎಐಜಿಪಿ ಸಂಜೀವ ಎಂ. ಪಾಟೀಲ್ ಅವರ ಗಮನಾರ್ಹ ಸೇವೆ ಗುರುತಿಸಿ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ.

ಇನ್ನೂ ಕೊಪ್ಪಳದ ಮುನಿರಾಬದ್ ನ IRI ಕಮಾಂಡೆಂಟ್ ಬಿ.ಎಂ.ಪ್ರಸಾದ್, ಕೆಎಸ್ ಆರ್ ಪಿ ಹಾಸನ ಡೆಪ್ಯೂಟಿ ಕಮಾಂಡೆಂಟ್ ವೀರೇಂದ್ರ ನಾಯಕ್, ಬೆಂಗಳೂರು ಸಿಸಿಬಿ ಗೋಪಾಲ ಡಿ ಜೋಗಿನ, ಚಿಕ್ಕೋಡಿ ಉಪವಿಭಾಗದ ಡಿವೈಎಸ್ ಪಿ ಗೋಪಾಲಕೃಷ್ಣ ಬಿ ಗೌಡರ್, ಚಿತ್ರದುರ್ಗದ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್. ಗುರು ಬಸವರಾಜ , ಬೆಂಗಳೂರಿನ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್. ಜಯರಾಜ್, ಹಾಸನದ ಸರ್ಕಲ್ ಇನ್ಸ್ ಪೆಕ್ಟರ್ ಪ್ರದೀಪ್, ಬೆಂಗಳೂರು ನಗರ ಸಿಸಿಪಿ ಪೊಲೀಸ್ ಇನ್ಸ್ ಪೆಕ್ಟರ್ ಮೊಹಮ್ಮದ್ ಮುಕರಮ್, ಬ್ಯೂರ್ ಆಫ್ ಇಮಿಗ್ ರೇಷನ್ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎ. ವಸಂತ್ ಕುಮಾರ್, ಸಿಐಡಿ ಎಎಸ್ ಐ ಮಂಜುನಾಥ ಅವರು ಶ್ಲಾಘನೀಯ ಸೇವಾ ಪದಕ ಪುರಸ್ಕೃತರಾಗಿದ್ದಾರೆ.

ಬೆಂಗಳೂರಿನ ವಿಲ್ಸನ್ ಗಾರ್ಡನ್ ಎಎಸ್ ಐ ಅಲ್ತಾಪ್ ಹುಸೇನ್, ಕೆ.ಎಸ್. ಆರ್.ಪಿ ಬಲೇಂದ್ರನ್, ಕಲಬುರಗಿ ಡಿಐಜಿಪಿ ಅರುಣ ಕುಮಾರ, ಚಿಕ್ಕಮಗಳೂರಿನ ನಯಾಜ್ ಅಂಜುಮ್, ಡಿಸಿಪಿ ಶ್ರೀನಿವಾಸ, ರಾಜ್ಯ ಗುಪ್ತವಾರ್ತೆಯ ಅಶ್ರಪ್, ಕುಂದಾಪುರ ಠಾಣೆಯ ಸಿಹೆಚ್ ಸಿ ಬಿ. ಶಿವಾನಂದ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *