ಹುಲ್ಲಿನ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ನಾಶ

ಸಿದ್ದಾಪುರ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಹುಲ್ಲು ಸಂಪೂರ್ಣ ಭಸ್ಮ ವಾದ ಘಟನೆ ತಾಲೂಕಿನ ಕುಂಬ್ರಿಗದ್ದೆ ಬಸ್ ತಂಗುದಾಣದ ಬಳಿ ಶನಿವಾರ ನಡೆದಿದೆ. ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿಯ ಕುಂಬ್ರಿಗದ್ದೆ ಬಸ್ ಸ್ಟ್ಯಾಂಡ್ ಬಳಿ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಹೋಗಿದೆ‌‌. ಸಿದ್ದಾಪುರ ಕಡೆಯಿಂದ ದೊಡ್ಮನೆ ಕಡೆಗೆ ಸಾಗುತ್ತಿದ್ದ ತಾಲ್ಲೂಕಿನ ಬೀರಲಮಕ್ಕಿ ಸಮೀಪದ ಉಡಳ್ಳಿಯ ಮಂಜುನಾಥ ಎಂಬುವವರಿಗೆ ಸೇರಿದ ಹುಲ್ಲಿನ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹತ್ತಿಕೊಂಡಿದೆ. ಸ್ಥಳೀಯರು … Continue reading ಹುಲ್ಲಿನ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ನಾಶ