2025 rd- ೨೦೨೫ ರ ಗಣರಾಜ್ಯೋತ್ಸವಕ್ಕೆ ರಾಷ್ಟ್ರಪತಿಗಳ ಭಾಷಣ
ನಮ್ಮ ಸಂವಿಧಾನ ಜೀವಂತ ದಾಖಲೆಯಾಗಿದೆ: ದೇಶ ಉದ್ದೇಶಿಸಿ ರಾಷ್ಟ್ರಪತಿ ಮುರ್ಮು ಭಾಷಣ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ದ್ರೌಪದಿ ಮುರ್ಮು ಅವರು, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಯಾವಾಗಲೂ ನಮ್ಮ ನಾಗರಿಕತೆಯ ಪರಂಪರೆಯ ಭಾಗವಾಗಿವೆ ಎಂದು ಹೇಳಿದರು. ದ್ರೌಪದಿ ಮುರ್ಮು ನವದೆಹಲಿ: “ನಮ್ಮ ಸಂವಿಧಾನವು ಜೀವಂತ ದಾಖಲೆಯಾಗಿದೆ. ಏಕೆಂದರೆ ನಾಗರಿಕ ಸದ್ಗುಣಗಳು ಸಹಸ್ರಾರು ವರ್ಷಗಳಿಂದ ನಮ್ಮ ನೈತಿಕ ದಿಕ್ಸೂಚಿಯ ಭಾಗವಾಗಿವೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಹೇಳಿದ್ದಾರೆ. 76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ರಾಷ್ಟ್ರವನ್ನುದ್ದೇಶಿಸಿ … Continue reading 2025 rd- ೨೦೨೫ ರ ಗಣರಾಜ್ಯೋತ್ಸವಕ್ಕೆ ರಾಷ್ಟ್ರಪತಿಗಳ ಭಾಷಣ
Copy and paste this URL into your WordPress site to embed
Copy and paste this code into your site to embed