ಗೋಹತ್ಯೆ ಆರೋಪಿಗೆ ಗುಂಡಿನೇಟು ಪೊಲೀಸರಿಗೂ ಗಾಯ

ಹೊನ್ನಾವರದ ಗೋಹತ್ಯೆ ಪ್ರಕರಣದ ಆರೋಪಿಗಳು ಮಹಜರಿನ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದ ಪ್ರಕರಣ ಹೊನ್ನಾವರದಲ್ಲಿ ಶನಿವಾರ ನಡೆದಿದೆ. ಗರ್ಭಿಣಿ ಹಸುವಿನ ತಲೆ ಕಡಿದ ಪ್ರಕರಣ: ಹಲ್ಲೆಗೆ ಯತ್ನಿಸಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧನ ಉತ್ತರ ಕನ್ನಡದ ಹೊನ್ನಾವರದ ಸಾಲ್ಕೋಡುವಿನ ಕೊಂಡಕುಳಿ ಗ್ರಾಮದಲ್ಲಿ ಅತ್ಯಂತ ಭೀಕರವಾಗಿ ಗೋಹತ್ಯೆ ಮಾಡಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ. ಹೊನ್ನಾವರದ ಕಾಸರಕೋಡಿನಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ಮಾಡಿ ಫೈಝಲ್ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಗುಂಡಿಕ್ಕಿ ಆರೋಪಿ … Continue reading ಗೋಹತ್ಯೆ ಆರೋಪಿಗೆ ಗುಂಡಿನೇಟು ಪೊಲೀಸರಿಗೂ ಗಾಯ