ಸರ್ವೋತ್ತಮ ಸೇವಾ ಪ್ರಶಸ್ತಿ ನನ್ನ ಜವಾಬ್ಧಾರಿ ಹೆಚ್ಚಿಸಿದೆ..-ದೇವರಾಜ್‌ ಹಿತ್ತಲಕೊಪ್ಪ

ನನ್ನ ಸಹೋದ್ಯೋಗಿಗಳ ಸಹಕಾರ ಗ್ರಾಮ ಪಂಚಾಯತ್‌ ಸಿಬ್ಬಂದಿಗಳ ಪ್ರಾಮಾಣಿಕ ಕೆಲಸಗಳಿಂದ ನನಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಬಂದಿದೆ. ಇದನ್ನು ನನ್ನ ಇಲಾಖೆಯ ಸಿಬ್ಬಂದಿಗಳಿಗೇ ಅರ್ಪಿಸುತ್ತೇನೆ ಎಂದಿರುವ ಸಿದ್ದಾಪುರ ತಾಲೂಕಾ ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ದೇವರಾಜ್‌ ಹಿತ್ತಲಕೊಪ್ಪ ಈ ಪ್ರಶಸ್ತಿ ನನ್ನ ಜವಾಬ್ಧಾರಿ ಹೆಚ್ಚಿಸಿದೆ ಎಂದು ವಿನಮ್ರವಾಗಿ ತಿಳಿಸಿದ್ದಾರೆ. ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದಿರುವ ಬಗ್ಗೆ ಸಮಾಜಮುಖಿ ಡಾಟ್‌ ನೆಟ್‌ ಪ್ರತಿನಿಧಿ ಜೊತೆ ಮಾತನಾಡಿದ ಅವರು ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡಿಸುವುದು ಮುಖ್ಯ … Continue reading ಸರ್ವೋತ್ತಮ ಸೇವಾ ಪ್ರಶಸ್ತಿ ನನ್ನ ಜವಾಬ್ಧಾರಿ ಹೆಚ್ಚಿಸಿದೆ..-ದೇವರಾಜ್‌ ಹಿತ್ತಲಕೊಪ್ಪ