ಅಮೇರಿಕಾದಿಂದ ಬಂದ ಶಾಸಕರು ಮಾಡಿದ ಮೊದಲ ಕೆಲಸವಿದು!

ಸಿದ್ದಾಪುರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪೋಡಿ ಮುಕ್ತ ಗ್ರಾಮ ಅಭಿಯಾನವನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಮಂಗಳವಾರ ನಮೂನೆ 1 ರಿಂದ 5ರ ಪ್ರಕರಣದಲ್ಲಿ (ಭೂ ಮಂಜೂರಾತಿ) ಫಲಾನುಭವಿಗಳಿಗೆ ಪೋಡಿ ದುರಸ್ತಿಯಾದ ಪಹಣಿ ಹಾಗೂ ಸರ್ವೆ ನಕಾಶೆ ವಿತರಿಸಿದರು. ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ವಿಶೇಷ ಮುತುವರ್ಜಿಯಿಂದ ಕಂದಾಯ … Continue reading ಅಮೇರಿಕಾದಿಂದ ಬಂದ ಶಾಸಕರು ಮಾಡಿದ ಮೊದಲ ಕೆಲಸವಿದು!