ಶರಣ ಮಡಿವಾಳ ಮಾಚಿದೇವ….mdivAla machideva

ಶರಣ ಮಡಿವಾಳ ಮಾಚಿದೇವರ ಜಯಂತಿ ಫೆಬ್ರುವರಿ ಒಂದರಂದು ನಡೆಯುತ್ತಿದೆ. ಸರ್ಕಾರದ ಆದೇಶದನ್ವಯ ರಾಜ್ಯದಾದ್ಯಂತ ಮಡಿವಾಳ ಮಾಚಿದೇವ ಜಯಂತಿ ಆಚರಣೆ ನಡೆಯುತ್ತಿದೆ. ಮಡಿವಾಳ ಸಮಾಜದ ಸಂಘಗಳು ಅಲ್ಲಿಲ್ಲಿ ಅದ್ಧೂರಿಯಾಗಿ ವೈಶಿಷ್ಟ್ಯಪೂರ್ಣವಾಗಿ ಮಡಿವಾಳ ಮಾಚಿದೇವ ಜಯಂತಿ ಆಚರಿಸುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜಯಂತಿ ಆಚರಣೆ ನಡೆಯುತ್ತಿದೆ. ೧೨ ನೇ ಶತಮಾನದ ಮಹಾಬಂಡಾಯ ಮಾನವಕುಲಕ್ಕೆ ವೈದಿಕತೆಯ ವಿರುದ್ಧದ ಮಹಾಸಮರ ಈ ಸಮರದ ಸೇನಾನಿಗಳೇ ಇಂದು ವಿವಿಧ ಜಾತಿ-ಪಂಥಗಳ ಗುರುಗಳಾಗಿರುವುದು ಅವರ ಸಿದ್ದಾಂತದ ಮಹತ್ವದಿಂದ. ಇಲ್ಲಿ … Continue reading ಶರಣ ಮಡಿವಾಳ ಮಾಚಿದೇವ….mdivAla machideva