ಸವಿತಾ ಮಹರ್ಷಿಗಳೇ ಮಾರ್ಗದರ್ಶಿ……

ಸವಿತಾ ಸಮಾಜ ಇಂದು ಒಂದೇ ವೃತ್ತಿಗೆ ಅಂಟಿಕೊಳ್ಳದೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು ಈ ಸಮಾಜ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ತನ್ನ ಅಭಿವೃದ್ಧಿಗೆ ಪೂರಕ ಮಾಡಿಕೊಳ್ಳಬೇಕು ಎಂದು ತಹಸಿಲ್ಧಾರ ಎಂ.ಆರ್.‌ ಕುಲಕರ್ಣಿ ಹೇಳಿದರು. ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸವಿತಾ ಮಹರ್ಷಿಗಳೇ ಈ ಸಮಾಜಕ್ಕೆ ಮಾರ್ಗದರ್ಶಿ ಎಂದರು. ಸಿದ್ಧಾಪುರ ನಗರದ ರಾಘವೇಂದ್ರ ಮಠದಲ್ಲಿ ಸವಿತಾ ಸಮಾಜ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಆಚರಣೆ ಅಂಗವಾಗಿ ಸಮಾಜದ ಪ್ರತಿಭಾವಂತ ಮಕ್ಕಳನ್ನು ಅಭಿನಂದಿಸಿ … Continue reading ಸವಿತಾ ಮಹರ್ಷಿಗಳೇ ಮಾರ್ಗದರ್ಶಿ……