ಪ್ರಧಾನಿ ಮೋದಿ ಬದಲಿಸಿ, ದೇಶ ಉಳಿಸಿ

ಪ್ರಧಾನಿ ಮೋದಿ ಬದಲಿಸಿ, ದೇಶ ಉಳಿಸಿ: ಸಚಿವ ಸಂತೋಷ್ ಲಾಡ್ ಕಳೆದ 11 ವರ್ಷದಿಂದ ಏನನ್ನೂ ಮಾಡಿಲ್ಲ. ಲೆಕ್ಕ ಇಲ್ಲ, ಬುಕ್ ಇಲ್ಲ. ಸಾಹೇಬ್ರು ದಿನಕ್ಕೆ ಮೂರು ಬಾರಿ ಬಟ್ಟೆ ಬದಲಾಯಿಸುತ್ತಾರೆ. 16 ಗಂಟೆ ಕೆಲಸ ಮಾಡ್ತಾರೆ ಅಂತಾರೆ. ಆದರೆ, ಅವರ ಕಣ್ಣುಗಳು ಹೊಳೆಯುತ್ತಿವೆ. ಸಂತೋಷ್ ಲಾಡ್ ಹಾಸನ: ಅಮೆರಿಕದಿಂದ ಕಾಲಿಗೆ ಚೈನ್ ಹಾಕಿಕೊಂಡು ದೇಶದ ಜನರನ್ನು ತಂದು ಬಿಸಾಕಿದ್ದು ಇಡೀ ದೇಶಕ್ಕೆ ಅವಮಾನ ಮಾಡಿದರು. ಭಾರತದಲ್ಲಿ 18 ಲಕ್ಷ ಜನ ಪಾಸ್​ಪೋರ್ಟ್​ ಸರೆಂಡರ್ ಮಾಡಿದ್ದಾರೆ. ಆದರೆ, … Continue reading ಪ್ರಧಾನಿ ಮೋದಿ ಬದಲಿಸಿ, ದೇಶ ಉಳಿಸಿ