ಹೃದಯ ತಪಾಸಣಾ ಶಿಬಿರ ರವಿವಾರ…..

…….. ಸಿದ್ದಾಪುರ: ಇಲ್ಲಿನ ಆಧಾರ್ ಸಂಸ್ಥೆ ಆಶ್ರಯದಲ್ಲಿ, ಮಂಗಳೂರು ಆಸ್ಪತ್ರೆ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ದಿ. ಡಿ.ಎನ್. ಶೇಟ್ ಸ್ಮರಣಾರ್ಥ ಪಟ್ಟಣದ ಎಂ ಹೆಚ್ ಪಿ ಎಸ್ ಬಾಲಿಕೊಪ್ಪದಲ್ಲಿ ಫೆ.16 ಭಾನುವಾರ ನಡೆಯಲಿರುವ ಬೃಹತ್ ಉಚಿತ ಹೃದಯ ತಪಾಸಣಾ ಶಿಬಿರದ ಕರಪತ್ರ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆಯಿತು. ಈ ವೇಳೆ ಕರಪತ್ರ ಬಿಡುಗಡೆಗೊಳಿಸಿದ ತಾಲೂಕ ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಮಾತನಾಡಿ, ಮನುಷ್ಯನ ಆಹಾರ ಪದ್ಧತಿ, … Continue reading ಹೃದಯ ತಪಾಸಣಾ ಶಿಬಿರ ರವಿವಾರ…..