ಶ್ಯಾಮಸನ್‌ ನೀರಿನಲ್ಲಿ ಮುಳುಗಿ ಮೃತ್ಯು… ನಾಳೆ ಅಂತ್ಯಕ್ರೀಯೆ

ಸಿದ್ಧಾಪುರ,ಮಾ,೧೪- ಗುರುವಾರ ಸಾಯಂಕಾಲ ಮಳಗಿ ಡ್ಯಾಂ ನಲ್ಲಿ ಮುಳುಗಿ ಮೃತರಾದ ಸಿದ್ಧಾಪುರ ರವೀಂದ್ರನಗರದ ಶ್ಯಾಮಸನ್‌ ಫರ್ನಾಂಡೀಸ್‌ ಕಳೆ ಬರಹ ಇನ್ನೂ ಸಿದ್ಧಾಪುರ ತಲುಪಿಲ್ಲ.

ಗುರುವಾರ ಸಾಯಂಕಾಲ ಶಿರಸಿಯಿಂದ ಮುಂಡಗೋಡು ಮಳಗಿ ಜಲಾಶಯಕ್ಕೆ ಮೀನು ಹಿಡಿಯಲು ಹೋಗಿದ್ದ ಶ್ಯಾಮಸನ್‌ ಆಕಸ್ಮಿಕವಾಗಿ ಕಾಲುಜಾರಿ ಮೃತಪಟ್ಟಿದ್ದರು. ಇಬ್ಬರು ಸಂಬಂಧಿಗಳೊಟ್ಟಿಗೆ ಧರ್ಮಾ ಜಲಾಶಯಕ್ಕೆ ತೆರಳಿದ್ದ ಶ್ಯಾಮಸನ್‌ ನೀರಿನಲ್ಲಿ ಮುಳುಗಿದ್ದರು. ನಂತರ ಕಾರ್ಯಾಚರಣೆಯ ಮೂಲಕ ಹೊರತೆಗೆದಾಗ ಸಾವನ್ನಪ್ಪಿದ್ದು ಖಚಿತಪಟ್ಟಿತ್ತು. ಅವರ ಶವಸಂಸ್ಕಾರ ಶನಿವಾರ ಬೆಳಿಗ್ಗೆ ನಡೆಯಲಿದ್ದು ಪರ ಊರುಗಳಲ್ಲಿರುವ ಸಂಬಂಧಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಮೃತ ಶ್ಯಾಮಸನ್‌ ಪತ್ನಿ, ಮಗಳು, ಪಾಲಕರು ಸಂಬಂಧಿಗಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶಿರಸಿಯ ಹೋಳಿ ಬೇಡರವೇಷ ನೋಡಲು ಸಿದ್ಧಾಪುರದಿಂದ ತೆರಳಿದ್ದ ಅವರು ಶಿರಸಿಯಿಂದ ಸ್ನೇಹಿತರ ಜೊತೆಗೆ ಮಳಗಿ ಧರ್ಮಾ ಜಲಾಶಯಕ್ಕೆ ಮೀನು ಹಿಡಿಯಲು ತೆರಳಿದ್ದಾಗ ಈ ಅವಗಢ ಸಂಭವಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *