ಎರಡು ವಾರಗಳ ಎರಡು ಶ್ರದ್ಧಾಂಜಲಿಗಳು….. ಛೇ ದೇವರು ಇಷ್ಟು ಕ್ರೂರಿಯಾಗಬಾರದಿತ್ತು!

ನಾಳೆ ಬಾ ಎನ್ನಬಹುದು ಅತಿಥಿಗಳಿಗೆ…. ಆದರೆ ಸಾವಿಗೆ ನಾಳೆ ಬಾ ಎನ್ನುವಂತಿಲ್ಲ… ಒಬ್ಬ ಸಹೋದರನಂತಿದ್ದ ಸ್ನೇಹಿತ, ಸ್ನೇಹಿತನಂತಿದ್ದ ಸಹೋದರ ಎನ್ನಬಹುದು ಹೆಸರು ಶಿವಶಂಕರ್.‌ ನಮ್ಮ ನಡುವೆ ಓಡಾಡಿಕೊಂಡಿದ್ದ ಸ್ನೇಹಿತ. ಸ್ಕೂಟರ್‌, ಕಾರ್‌ ಮೇಲೆಲ್ಲಾ ಸ್ವಪ್ನದಂತೆ ಸಾಗಿ ಹೋಗುತಿದ್ದ ಈತ ನಮ್ಮೆಲ್ಲರ ಗೆಳೆಯ. ನಮ್ಮ ಗೆಳೆಯ ಅಂದಮೇಲೆ ಬಡವನಾಗಿರಬೇಕು, ಕ್ರೀಯಾಶೀಲನಾಗಿರಬೇಕು, ಪರಿಶ್ರಮಿಯಾಗಿರಬೇಕು, ಕನಸುಗಾರನಾಗಿರಬೇಕು ಹೀಗೆ ಏನೇನೆಲ್ಲಾ… ಈತನಿಗೆ ಕೆಲವು ರಿಯಾಯತಿಗಳಿದ್ದವು. ವಿನಾಯಿತಿಗಳನ್ನು ಪಡೆಯಲೆಂಬಂತೆಯೇ ಹಾಗಿದ್ದನೋ ಕಾಣೆ. ತುಸು ಆಳಸಿ, ಸ್ವಲ್ಫ ಸೋಮಾರಿ, ಎಲ್ಲರೊಳಗೊಂದಾಗುವ ಗುಡ್‌ ಫಾರ್‌ ನಂಥಿಂಗ್‌ ನಡವಳಿಕೆ … Continue reading ಎರಡು ವಾರಗಳ ಎರಡು ಶ್ರದ್ಧಾಂಜಲಿಗಳು….. ಛೇ ದೇವರು ಇಷ್ಟು ಕ್ರೂರಿಯಾಗಬಾರದಿತ್ತು!