ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ ಗ್ರಾಮಗಳಿಂದ ಹೊರ ನಡೆದವರೂ ತಮ್ಮ ಹುಟ್ಟೂರಿನ ಬಗ್ಗೆ ಅಭಿಮಾನ ಇಟ್ಟುಕೊಂಡರೆ ಸಮಾಜ ಅಭಿವೃದ್ಧಿ ಹೊಂದಲು ಅನುಕೂಲವಾಗುತ್ತದೆ ಎಂದರು. ಸಿದ್ಧಾಪುರ ಅರಿಶಿಣಗೋಡಿನಲ್ಲಿ ನಡೆದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಧಾರ್ಮಿಕ, ಶೈಕ್ಷಣಿಕ, ಆರ್ಥಿಕ ಚಟುವಟಿಕೆಗಳು ಪೂರಕವಾಗಿ ಸಾಗಿದರೆ ಸುಸ್ಥಿರ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ವಿವರಿಸಿದರು. ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ … Continue reading ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ