ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ ಅಭಿಯಾನ ಪ್ರಾರಂಭಿಸಿದೆ. ಗ್ರಾಮೀಣ ಪ್ರದೇಶಗಳ ಮನೆಮನೆಗಳಿಗೆ ತೆರಳಿ ಸಹಿಸಂಗ್ರಹಿಸಲಿರುವ ಸಮೀತಿಯ ಸದಸ್ಯರು ತಿಂಗಳ ಕೊನೆಗೆ ಸಮಾರೋಪ ಸಭೆ ನಡೆಸಲಿದ್ದಾರೆ. ಈ ಬಗ್ಗೆ ಇಂದು ಮಾಹಿತಿ ನೀಡಿದ ಹೋರಾಟ ಸಮೀತಿ ಸದಸ್ಯರು ಎಫ್ರಿಲ್‌ ೬ ರಿಂದ ೨೬ ರ ವರೆಗೆ ಅಭಿಪ್ರಾಯ ಸಂಗ್ರಹಿಸಿ ಸಹಿ ಪಡೆಯುವ ಅಭಿಯಾನ ನಡೆಯಲಿದೆ ಇದಕ್ಕೆ ಸಾರ್ವಜನಿಕ ಸಹಕಾರ ಬೇಕು ಎಂದರು.

ಕಾನಳ್ಳಿ ಕಾರ್ಯಕ್ರಮ- ಸಿದ್ಧಾಪುರ ಕಡಕೇರಿ ಕಾನಳ್ಳಿಯಲ್ಲಿ ಅಸಂಘಟಿತ ಉ.ಕ. ಹಸ್ಲರ್‌ ಕ್ಷೇಮಾಭಿವೃದ್ಧಿ ಸಂಘಕ್ಕೆ ಚಾಲನೆ ನೀಡಲಾಯಿತು. ಶಾಸಕ ಭೀಮಣ್ಣ ನಾಯ್ಕ ಈ ಸಂಘಕ್ಕೆ ಚಾಲನೆ ನೀಡಿ ಹಸ್ಲರ್‌ ಪ್ರಮುಖರನ್ನು ಸನ್ಮಾನಿಸಿ ಗೌರವಿಸಿದರು.

ಕವಿಗೋಷ್ಠಿ- ಎ.೭ ರ ಸೋಮುವಾರ ಹೊಸೂರಿನ ಎಂ.ಕೆ.ನಾಯ್ಕ ಹೊಸಳ್ಳಿಯವರ ಮನೆಯಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್‌ ನ ಮಹಿಳಾ ಸಂವೇದನೆ ಕವಿಗೋಷ್ಠಿ ನಡೆಯಲಿದೆ. ಆಸಕ್ತ ಕವಿಗಳು೯೫೩೫೮೧೬೨೮೭,೯೫೯೧೩೭೬೫೭೭, & ೬೩೬೦೭೭೦೨೪೮ ಈ ಸಂಖ್ಯೆಗಳನ್ನು ಸಂಪರ್ಕಿಸಲು ತಾ.ಕ.ಸಾ.ಪ. ಅಧ್ಯಕ್ಷ ಸಂದ್ರಶೇಖರ್‌ ಕುಂಬ್ರಿಗದ್ದೆ ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *