senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ ತಾಲೂಕಿನ‌ ಜನತೆ ಹಾಗೂ ಸ್ಥಳೀಯರು ಅಭೂತಪೂರ್ವ ಸ್ವಾಗತ ನೀಡಿದರು.2008 ರಲ್ಲಿ ಭಾರತೀಯ ಸೈನ್ಯಕ್ಕೆ ಸೇರಿದ ವಿನಯಕುಮಾರ ನಾಯ್ಕ ಲಡಾಕ್, ಶ್ರೀನಗರ, ಪಂಜಾಬ್ ಸೇರಿದಂತೆ ದೇಶದ ಅನೇಕ ಕಡೆಗಳಲ್ಲಿ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತರಾಗಿ ಗುರುವಾರ ಹುಟ್ಟೂರಿಗೆ ಮರಳಿದ್ದಾರೆ. ಸುಧೀರ್ಘ 17 ವರ್ಷ ಸೇವೆ ಸಲ್ಲಿಸಿ ಶಿರಸಿ ಮಾರ್ಗದ ಮೂಲಕ ಸಿದ್ದಾಪುರಕ್ಕೆ ಆಗಮಿಸಿದ … Continue reading senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ