ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸುಬ್ರಾಯ್ ಗೌಡ ಕುಳಿಕಟ್ಟು ತಿಳಿಸಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಸಮುದಾಯ ಭವನ ನಿರ್ಮಾಣಕ್ಕೆ ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಶ್ರೀ … Continue reading ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ