ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಜನ್ಮ ದಿನಾಚರಣೆ ವೇಳೆ ಪೂಜೆ,ಆರಾಧನೆ ಎಷ್ಟು ಸರಿ ಎನ್ನುವ ಪ್ರಶ್ನೆ ಇಂದು ಸಿದ್ಧಾಪುರದಲ್ಲಿ ನಡೆದ ಅಂಬೇಡ್ಕರ್‌ ಜಯಂತಿ ಆಚರಣೆ ವೇಳೆ ಚರ್ಚೆಯಾಯಿತು. ಮಾಮೂಲಿ ಸರ್ಕಾರಿ ಕಾರ್ಯಕ್ರಮಗಳಂತೆ ಭಟ್ಟರ ಪೂಜೆ, ಮೂರ್ತಿಆರಾಧನೆಗಳ ಜೊತೆಗೆ ಡಾ. ಬಿ.ಆರ್.‌ ಅಂಬೇಡ್ಕರ್‌ ಜಯಂತಿ ಆಚರಣೆ ಮೊದಲ್ಗೊಂಡಾಗ ಕೆಲವು ಯುವಕರು ಇದು ಬಾಬಾಸಾಹೇಬರಿಗೆ ಅಪಚಾರ ಎಂದು ಆಕ್ಷೇಪಿಸಿದರು. ಈ … Continue reading ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!