

- ಸಿದ್ಧಾಪುರದ ತಾಲೂಕಾ ಆಸ್ಫತ್ರೆಯ ರೋಗಿಗಳಿಗೆ ಹಣ್ಣು ವಿತರಿಸಿ ಕಾಂಗ್ರೆಸ್ ಮುಖಂಡೆ ಮಾರ್ಗರೇಟ್ ಆಳ್ವ ಜನ್ಮ ದಿನವನ್ನು ಆಚರಿಸಲಾಯಿತು. ತಾಲೂಕಾ ಬ್ಲಾಕ್ ಕಾಂಗ್ರೆಸ್ ಈ ಕಾರ್ಯಕ್ರಮ ಆಯೋಜಿಸಿತ್ತು.


- ಡಾ. ಬಿ.ಆರ್. ಅಂಬೇಡ್ಕರ್ ರ ೧೩೫ ನೇ ಜಯಂತಿಯನ್ನು ಸಿದ್ಧಾಪುರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ನಗರದಲ್ಲಿ ಸಂಚರಿಸಿದ ವಿಶೇಶ ಮೆರವಣಿಗೆಯ ನಂತರ ತಾ.ಪಂ. ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲ ಗಣ್ಯರು ಡಾ. ಅಂಬೇಡ್ಕರ್ ರ ಕೊಡುಗೆಗಳನ್ನು ಸ್ಮರಿಸಿದರು.
