yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ ಸಂಸ್ಕಾರದಿಂದ ಬದುಕಿನ ಮೌಲ್ಯ ವರ್ಧಿಸುತ್ತದೆ ಎಂದು ನಾಟ್ಯಾಚಾರ್ಯ ಶಂಕರ ಭಟ್ಟ ಹೇಳಿದರು.ಅವರು ಸ್ಥಳೀಯ ಶ್ರೀ ಬೊಮ್ಮೇಶ್ವರ ಯಕ್ಷಗಾನ ಕಲಾಕೇಂದ್ರ ಹಾಗೂ ಯಕ್ಷ ತರಂಗಿಣಿ ಹಾರ್ಸಿಕಟ್ಟಾ ಸಹಯೋಗದಲ್ಲಿ ಶಂಕರಮಠದಲ್ಲಿ ಏರ್ಪಡಿಸಲಾದ ಸಂಸ್ಥೆಯ ದ್ವಿತೀಯ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಕಲೆ ಬೆಳೆಯ ಬೇಕಿದ್ದರೆ ಅದನ್ನು ಅಭ್ಯಾಸ ಮಾಡಿ ಪ್ರಸಾರ ಮಾಡುವ ಕಲಾವಿದರು … Continue reading yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್