ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ ಮೊದಲ ಪ್ರಜೆ ಭಾರತದ ರಾಷ್ಟ್ರಪತಿ ಆಗಿದ್ದಾರೆ. ಇದೆಲ್ಲಾ ಭಾರತದ ಸಂವಿಧಾನ ನೀಡಿರುವ ಸೌಲತ್ತು, ದೌಲತ್ತು. ಇದೇ ಸಾಲಿಗೆ ಸೇರುತ್ತಾರೆ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬೇಡ್ಕಣಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಉಲ್ಲಾಸ್‌ ಗೌಡರ್.‌ ಯುವಕ ಉಲ್ಲಾಸ್‌ ಗೌಡರ್‌ ಇನ್ನೂ ಮೂವತ್ತು ವರ್ಷ ಮೀರದ ಯುವಕ. ಪಿ.ಯು.ಸಿ. ಮುಗಿಸಿ ಕೆಲಸಕ್ಕಾಗಿ ಅಲೆಯುತ್ತಾ … Continue reading ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.