ಆರೋಗ್ಯ ಸಚಿವ ಗುಂಡೂರಾವ್‌ ಶುಕ್ರವಾರ ಸಿದ್ಧಾಪುರಕ್ಕೆ

ಸಿದ್ದಾಪುರ,ಏ೨೩- ಇಲ್ಲಿಯ ಎಸ್.ಪಿ.ಎಸ್.‌ ಸಮೀತಿಯ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯಕ್ಕೆ ೨೬ ವರ್ಷಗಳ ಸಂಬ್ರಮ ಶುರುವಾಗಿದ್ದು ಏ.೨೪ ರ ಶುಕ್ರವಾರ ಈ ಕಾಲೇಜಿನ ರಜತಮಹೋತ್ಸವವನ್ನು ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸಲಿದ್ದಾರೆ.

ಧನ್ವಂತರಿ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಸಿದ್ದಾಪುರ ಮೆಡಿಕಲ್‌ ಇನ್ಸ್ಟಿಟ್ಯೂಟ್‌ ಆಫ್‌ ನ್ಯಾಚುರೋಪತಿ ಮತ್ತು ಯೋಗಿಕ್‌ ಸೈನ್ಸ್‌ ಗಳ ಉದ್ಘಾಟನೆ ನಡೆಯಲಿದೆ.

ಈ ಬಗ್ಗೆ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಡಾ. ಶಶಿಭೂಷಣ ಹೆಗಡೆ ಸಿದ್ಧಾಪುರದ ಕೀರ್ತಿ ಹೆಚ್ಚಿಸುತ್ತಿರುವ ಧನ್ವಂತರಿ ಆಯುರ್ವೇ ದ ಕಾಲೇಜ್‌ ಮತ್ತು ಸಂಶೋಧನಾ ಸಂಸ್ಥೆ ೨೫ ವಸಂತಗಳನ್ನು ಕಳೆದು ಸಮಾಜಮುಖಿಯಾಗಿ ಮುಂದುವರಿಯುತ್ತಿದೆ. ಈ ಸಂಸ್ಥೆಯ ರಜತ ಮಹೋತ್ಸವ ಮತ್ತು ಆಸ್ಫತ್ರೆ ಉದ್ಘಾಟನೆ ಕಾರ್ಯಕ್ರಮಗಳಿಗೆ ಈ ಮೂಲಕ ಆಹ್ವಾನಿಸುತಿದ್ದೇವೆ ಎಂದರು.

  • ಸುವರ್ಣ ಸಂಬ್ರಮದ ಸ್ಮರಣೆಯ ಸಿದ್ಧಿವಿನಾಯಕ ಬಾಲಕಿಯರ ಪ್ರೌಢಶಾಲೆಯ ಕಟ್ಟಡದ ವರ್ಚುವಲ್‌ ಉದ್ಘಾಟನೆ
  • # ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರು,ಸಹಕರಿಸಿದವರಿಗೆ ಸನ್ಮಾನ
  • ರಾಜ್ಯ, ಹೊರರಾಜ್ಯಗಳ ಅನೇಕರು ಸೇರಿದಂತೆ ಮಹಿಳೆಯರೇ ಇಲ್ಲಿ ಕಲಿತ ಬಹುಸಂಖ್ಯಾತರು

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *