ಮುಖ್ಯಮಂತ್ರಿಗಳ ವಿಶೇಶ ಉಪನ್ಯಾಸ…. # siddharamayya- speech-viral-news#

ಸಾವರ್ಕರ್, ಗೋಲ್ವಾಲ್ಕರ್ ಅಂಬೇಡ್ಕರ್ ಸಂವಿಧಾನದ ವಿರುದ್ಧ ಇದ್ದವರು- ಸಿಎಂ ಸಿದ್ದರಾಮಯ್ಯ ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ ಎಂದರು. ಸಿಎಂ ಸಿದ್ದರಾಮಯ್ಯ ಮೈಸೂರು: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರರು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎಂದು … Continue reading ಮುಖ್ಯಮಂತ್ರಿಗಳ ವಿಶೇಶ ಉಪನ್ಯಾಸ…. # siddharamayya- speech-viral-news#