

ಈ ವಿಶ್ವ ಪರಿಸರದಿಂದ ಉಳಿದಿದೆ. ಮರ,ನೀರು,ಮಣ್ಣು ಉಳಿಸಿಕೊಳ್ಳದಿದ್ದರೆ ಪ್ರಪಂಚವೇ ಉಳಿಯಲ್ಲ ಎಂದು ಎಚ್ಚರಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಉತ್ತರ ಕನ್ನಡ ಜಿಲ್ಲೆಯಂಥ ಶ್ರೀಮಂತ ಪರಿಸರ ಜಗತ್ತಿನ ವರ ಇದನ್ನು ಉಳಿಸಿಕೊಳ್ಳುವ ಜವಾಬ್ಧಾರಿ ಈ ರಾಜ್ಯಕ್ಕೆ ಸೇರಿದೆ ಎಂದರು.

ಶಿರಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿ/ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಅವರು ನಾವು ನಮ್ಮ ದೇಶ, ನೆಲ ಜೊತೆಗೆ ಇಡೀ ವಿಶ್ವದ ಆಸ್ತಿಯಾದ ಪರಿಸರವನ್ನು ಉಳಿಸಿಕೊಳ್ಳಬೇಕು ಅದರಿಂದ ನಾವು ಜಾಗತಿಕ ಪ್ರಜೆಗಳಾಗುತ್ತೇವೆ ಎಂದು ಮಾರ್ಮಿಕವಾಗಿ ನುಡಿದರು. ಈ ಕಾರ್ಯಕ್ರಮದ ನಂತರ ಜಿಲ್ಲೆಯ ಹೆಮ್ಮೆಯ ಅಧಿಕಾರಿ ರಾಜೇಶ್ ನಾಯ್ಕರ ಅಮ್ಮನ ನುಡಿನಮನದಲ್ಲಿ ಪಾಲ್ಗೊಂಡ ಅವರು ಉತ್ತರ ಕನ್ನಡ ಜಿಲ್ಲೆಯ ಅವರ ಮೊದಲ ಪ್ರವಾಸ ಪೂರೈಸಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________







1 Comment