ಸದ್ಯಕ್ಕೆ ಕದನ ವಿರಾಮ: ಭಯೋತ್ಪಾದನೆ ವಿರುದ್ಧ ಭಾರತದ ನಿಲುವು ಬದಲಾಗಲ್ಲ; ಪಾಕ್ ಗೆ ಜೈಶಂಕರ್ ಎಚ್ಚರಿಕೆ

ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಕುರಿತು ಪರಸ್ಪರ ಒಮ್ಮತಕ್ಕೆ ಬಂದಿವೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ನವದೆಹಲಿ: ಮೂರು ದಿನಗಳಿಂದ ನಡೆಯುತ್ತಿದ್ದ ಭಾರತ- ಪಾಕಿಸ್ತಾನ ನಡುವಿನ ಸೇನಾ ಕಾರ್ಯಾಚರಣೆ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ. ಆದರೆ ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿನಲ್ಲಿ ಯಾವುದೇ ರಾಜಿ ಇಲ್ಲ. ಅದು ಮುಂದುವರೆಯುತ್ತದೆ ಎಂದು ವಿದೇಶಾಂಗ … Continue reading ಸದ್ಯಕ್ಕೆ ಕದನ ವಿರಾಮ: ಭಯೋತ್ಪಾದನೆ ವಿರುದ್ಧ ಭಾರತದ ನಿಲುವು ಬದಲಾಗಲ್ಲ; ಪಾಕ್ ಗೆ ಜೈಶಂಕರ್ ಎಚ್ಚರಿಕೆ