ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ ವಿವಿಧ ವಾರ್ಡ್‌ ಗಳಲ್ಲಿ ೨ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ವಾಜಪೇಯಿ ಬಡಾವಣೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು. ನಾವು ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಪಕ್ಷ ನೋಡುವುದಿಲ್ಲ ಪಕ್ಷ, ರಾಜಕೀಯಗಳೇನಿದ್ದರೂ ಚುನಾವಣೆಯಲ್ಲಿ ಅಭಿವೃದ್ಧಿಯ ವಿಷಯ ಬಂದಾಗ ಅವೆಲ್ಲಾ ಗೌಣ ಎಂದರು. ಯಾರನ್ನೂ ಗುರಿಯಾಗಿಸದೆ ವಿರೋಧಿಗಳು, ಬಿ.ಜೆ.ಪಿ.ಯ ಕೆಲವು … Continue reading ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!