atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ ಅಂಥದ್ದೇ ಸಂಭವನೀಯ ದುರಂತದಿಂದ ಸಿದ್ಧಾಪುರ ಬಚಾವಾಗಿದೆ. ಸಿದ್ಧಾಪುರದಿಂದ ಸಾಗರ ಗ್ರಾಮೀಣ ಭಾಗದ ಮೂಲಕ ಹೊನ್ನಾಳಿಗೆ ತೆರಳುವ ಖಾಸಗಿ ಬಸ್‌ ಎಂದಿನಂತೆ ಇಂದು ಕೂಡಾ ಮಧ್ಯಾನ್ಹ ೨.೩೦ ರ ಸುಮಾರಿಗೆ ಇಲ್ಲಿಂದ ಹೊರಟಿದೆ. ಕೆ.ಡಿ.ಸಿ.ಸಿ. ಬ್ಯಾಂಕ್‌ ಇರುವ ಏರು ಪ್ರದೇಶದಿಂದ ಜೋಗ ರಸ್ತೆಗೆ ಬಸ್‌ ತಿರುಗಿಕೊಳ್ಳುವ ಮೊದಲು ಬ್ರೇಕ್‌ ಫೇಲಾಗಿ ಕಾರೊಂದಕ್ಕೆ ಗುದ್ದಿದೆ. … Continue reading atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!