ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ ತಮ್ಮ ಮುಂಬರುವ ಚಿತ್ರ ‘ಅಮೆರಿಕಾ ಅಮೆರಿಕಾ 2’ ಚಿತ್ರದ ಪೋಸ್ಟ್-ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಶೀರ್ಷಿಕೆಯು ಅವರ 1997ರ ಕಲ್ಟ್ ಕ್ಲಾಸಿಕ್ … Continue reading ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌