mirjan port- ಹಳೆ ವೈಭವ ಸಾರುವ ಹೊಸ ಪ್ರವಾಸಿ ತಾಣ ಕುಮಟಾದ ಮಿರ್ಜಾನ ಕೋಟೆ

ಒಂದು ದೇಶದ ವೈಭವವನ್ನು ಆದೇಶದ ಇತಿಹಾಸ ಚರಿತ್ರೆಗಳ ಮೂಲಕ ಅಳೆಯಲಾಗುತ್ತದೆ. ಅವಿಭಜಿತ ಭಾರತ ಬಹುವಿಶಾಲ ರಾಷ್ಟ್ರವಾಗಿತ್ತು. ಇಮ್ಮಡಿ ಪುಲಕೇಶಿಯ ಕಾಲದಲ್ಲಿ ಕೇರಳದಿಂದ ಗೋದಾವರಿ ನದಿ ತೀರದ ವರೆಗೆ ಕನ್ನಡ ನಾಡೇ ಪಸರಿಸಿತ್ತು ಎಂದು ಹೇಳಲಾಗುತ್ತದೆ. ಆಯಾ ಕಾಲದ ಅರಸರು ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸುತ್ತಾ ನೆರೆ ಹೊರೆಯವರನ್ನು ಮತ್ತಷ್ಟು ಸರಿಸುತ್ತಾ ತಮ್ಮ ವ್ಯಾ ಪ್ತಿಯನ್ನು ವಿಸ್ತರಿಸುತಿದ್ದರು. ಕನ್ನಡದ ದೊರೆಗಳು, ಕದಂಬ ಸಾಂಮ್ರಾಜ್ಯ, ಮೊಗಲರ ದಾಳಿ ವಿಜಯನಗರದ ಅರಸರು ಅವರ ಸಾಮಂತರಾಗಿದ್ದ ಅನೇಕ ಪಾಳೇಗಾರರು ಹೀಗೆ ಇತಿಹಾಸದ ದಾರಿ ಬಹಳ … Continue reading mirjan port- ಹಳೆ ವೈಭವ ಸಾರುವ ಹೊಸ ಪ್ರವಾಸಿ ತಾಣ ಕುಮಟಾದ ಮಿರ್ಜಾನ ಕೋಟೆ