ರಾಜ್ಯದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಮಾಡುತ್ತಿದೆ BJP-RSS: ಪ್ರಿಯಾಂಕ್ ಖರ್ಗೆ

ಬಿಜೆಪಿ ಹಾಗೂ ಆರ್’ಎಸ್ಎಸ್ ಕರಾವಳಿ ಕರ್ನಾಟಕ, ಮಲೆನಾಡು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಪರಿವರ್ತಿಸುತ್ತಿವೆ. ಪ್ರಿಯಾಂಕ್ ಖರ್ಗೆ ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ರಾಜ್ಯದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಮಾಡುತ್ತಿದೆ. ಕೋಮುದ್ವೇಷವನ್ನು ಹರಡುತ್ತಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಾಯಕರ ಷಡ್ಯಂತ್ರಕ್ಕೆ ಪ್ರತಿಯಾಗಿ ಕಲಬುರಗಿಯ ಪ್ರಜ್ಞಾವಂತ ನಾಗರೀಕರು ನನ್ನನ್ನು ಬೆಂಬಲಿಸುವ ಮೂಲಕ … Continue reading ರಾಜ್ಯದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಮಾಡುತ್ತಿದೆ BJP-RSS: ಪ್ರಿಯಾಂಕ್ ಖರ್ಗೆ