
ಸಿದ್ದಾಪುರದಲ್ಲಿ ಶೋಕ….

rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ
breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ ಬಗ್ಗೆ ಅವರು ಇಲ್ಲಿ ತಮ್ಮ ನೋವಿನ ಅನುಭವ ಹಂಚಿಕೊಂಡಿದ್ದಾರೆ.
https://youtube.com/watch?v=bIm2DcXV-LI&feature=shared rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ

ಅಕ್ಷತಾ ಪೈ & ಆಶಯ ಜೀವನ್ ಅಂಬಳ್ಳಿ ಬೆoಗಳೂರಿನಲ್ಲಿ ಖಾಸಗಿ ಕಂಪನಿಗಳ ಕೆಲಸದಲ್ಲಿದ್ದವರು ಬುಧವಾರ rcb ಪರೇಡ್ ಗೆಂದು ರಜೆ ಮಾಡಿ ಹೋದವರಿಗೆ ಈ ತೊಂದರೆ ಆಗಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
