ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ ಬಗ್ಗೆ ಅವರು ಇಲ್ಲಿ ತಮ್ಮ ನೋವಿನ ಅನುಭವ ಹಂಚಿಕೊಂಡಿದ್ದಾರೆ. https://youtube.com/watch?v=bIm2DcXV-LI&feature=shared rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ … Continue reading ಅಕ್ಷತಾ ಸಾವು… ಆಶಯ ಮಾತಿನ ನೋವು……