ಅಪರಾಧಿಗಳನ್ನು ಬಂಧಿಸಿ…ನಿರಪರಾಧಿಗಳನ್ನಲ್ಲ… ವಸಂತ ನಾಯ್ಕ

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ವಸಂತ ನಾಯ್ಕ ಬಿ.ಜೆ.ಪಿ. ಹೆಣಗಳನ್ನಿಟ್ಟುಕೊಂಡು ರಾಜಕಾರಣ ಮಾಡುವ ದರಿದ್ರ ಪಕ್ಷ, ಬಿ.ಜೆ.ಪಿ. ಮೂರ್ಖ ಮುಖಂಡರ ವಿರುದ್ಧ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಜಿಲ್ಲಾಧ್ಯಕ್ಷ ಹೆಗಡೆ ಮತ್ತು ಕೆ.ಜಿ. ನಾಯ್ಕ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ. ಅವರ ನೀಚ-ಬ್ರಷ್ಟ ರಾಜಕಾರಣದ ಕುತಂತ್ರದ ನೀತಿಯನ್ನು ಹರಾಜು ಮಾಡುತ್ತೇವೆ ಎಂದು ಗುಡುಗಿದರು.

ಪೊಲೀಸರು ಯಾವುದೋ ಚಿತಾವಣೆ, ವಿರೋಧಿ ಪಕ್ಷದ ಒತ್ತಡ, ಬೆದರಿಕೆಗಳಿಗೆ ಸ್ಫಂದಿಸದೆ ಅಪರಾಧಿಗಳನ್ನು ಬಂಧಿಸಿ, ನಿರಪರಾಧಿಗಳಿಗೆ ರಕ್ಷಣೆ ನೀಡಬೇಕು ಎಂದು ಸಿದ್ದಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪೊಲೀಸರ ಸುಧೀರ್ಘ ವಿಚಾರಣೆ ನಂತರ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ಅವರು ತೌಡತ್ತಿ ಸಂತೋಷ ಆತ್ಮಹತ್ಯೆ ಪ್ರಕರಣದ ಆರೋಪಿಗಳು, ಶಂಕಿತರ ಮೇಲೆ ಶಿಸ್ತಿನ ಕ್ರಮವಾಗಲಿ ಆದರೆ ನಿರಪರಾಧಿಗಳನ್ನು ಹಿಂಸಿಸುವುದು ಸರಿಯಲ್ಲ ಎಂದರು.

ಇಂದು ಬೆಳಿಗ್ಗೆ ಪೊಲೀಸ್‌ ವಿಚಾರಣೆಗೆ ಹಾಜರಾದ ವಸಂತ ನಾಯ್ಕ ಪರವಾಗಿ ಪ್ರತಿಭಟನೆಗೆ ಬಿ.ಎಸ್. ಎನ್.ಡಿ.ಪಿ. ಕರೆಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಬೃಹತ್‌ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ಧರಾಗಿದ್ದರು. ಆದರೆ ಪೊಲೀಸರ ವಿಳಂಬ ತಂತ್ರದ ನಡುವೆಯೂ ಕಾಂಗ್ರೆಸ್‌ ಕಾರ್ಯಕರ್ತರು ಎದೆಗುಂದರೆ ಎರಡ್ಮೂರು ತಾಸು ಕಾದು ನಂತರ ವಿಚಾರಣೆ ಮುಗಿಸಿದ ವಸಂತ ನಾಯ್ಕರನ್ನು ಕರೆದೊಯ್ದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ವಸಂತ ನಾಯ್ಕ ಬಿ.ಜೆ.ಪಿ. ಹೆಣಗಳನ್ನಿಟ್ಟುಕೊಂಡು ರಾಜಕಾರಣ ಮಾಡುವ ದರಿದ್ರ ಪಕ್ಷ, ಬಿ.ಜೆ.ಪಿ. ಮೂರ್ಖ ಮುಖಂಡರ ವಿರುದ್ಧ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಜಿಲ್ಲಾಧ್ಯಕ್ಷ ಹೆಗಡೆ ಮತ್ತು ಕೆ.ಜಿ. ನಾಯ್ಕ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ. ಅವರ ನೀಚ-ಬ್ರಷ್ಟ ರಾಜಕಾರಣದ ಕುತಂತ್ರದ ನೀತಿಯನ್ನು ಹರಾಜು ಮಾಡುತ್ತೇವೆ ಎಂದು ಗುಡುಗಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *