ಅಪರಾಧಿಗಳನ್ನು ಬಂಧಿಸಿ…ನಿರಪರಾಧಿಗಳನ್ನಲ್ಲ… ವಸಂತ ನಾಯ್ಕ

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರೀಯಿಸಿದ ವಸಂತ ನಾಯ್ಕ ಬಿ.ಜೆ.ಪಿ. ಹೆಣಗಳನ್ನಿಟ್ಟುಕೊಂಡು ರಾಜಕಾರಣ ಮಾಡುವ ದರಿದ್ರ ಪಕ್ಷ, ಬಿ.ಜೆ.ಪಿ. ಮೂರ್ಖ ಮುಖಂಡರ ವಿರುದ್ಧ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಜಿಲ್ಲಾಧ್ಯಕ್ಷ ಹೆಗಡೆ ಮತ್ತು ಕೆ.ಜಿ. ನಾಯ್ಕ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ. ಅವರ ನೀಚ-ಬ್ರಷ್ಟ ರಾಜಕಾರಣದ ಕುತಂತ್ರದ ನೀತಿಯನ್ನು ಹರಾಜು ಮಾಡುತ್ತೇವೆ ಎಂದು ಗುಡುಗಿದರು. ಪೊಲೀಸರು ಯಾವುದೋ ಚಿತಾವಣೆ, ವಿರೋಧಿ ಪಕ್ಷದ ಒತ್ತಡ, ಬೆದರಿಕೆಗಳಿಗೆ ಸ್ಫಂದಿಸದೆ ಅಪರಾಧಿಗಳನ್ನು ಬಂಧಿಸಿ, ನಿರಪರಾಧಿಗಳಿಗೆ ರಕ್ಷಣೆ ನೀಡಬೇಕು ಎಂದು ಸಿದ್ದಾಪುರ ಬ್ಲಾಕ್‌ … Continue reading ಅಪರಾಧಿಗಳನ್ನು ಬಂಧಿಸಿ…ನಿರಪರಾಧಿಗಳನ್ನಲ್ಲ… ವಸಂತ ನಾಯ್ಕ