ಈವರೆಗೆ ಸೆರೆ ಸಿಕ್ಕವರು…೫ ಉಳಿದವರು ೨.. ಹುಡುಗಾಟದ ಪುಂಡರ ತಂಡ ಆರೆಸ್ಟ್, ಸಮಾಜಸೇವಕರಿಗೆ ನಡುಕ!
ಇಬ್ಬರು ಅಂದರ್….ಇಬ್ಬರು ಸಸ್ಪೆಂಡ್, ಒಬ್ಬ ಸೇಫ್! ಇದು ತೌಡತ್ತಿ ಆತ್ಮಹತ್ಯೆ ಪ್ರಕರಣದ ಮುಂದುವರಿದ ಭಾಗ …. ಸೊರಬಾ ತೌಡತ್ತಿ ಆತ್ಮಹತ್ಯೆ ಪ್ರಕರಣದ ಸುರುಳಿ ಮುಂದುವರಿಯುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳಾ ಗಿ ತಲೆಮರೆಸಿಕೊಂಡಿದ್ದ ಒಟ್ಟೂ 7 ಜನರಲ್ಲಿ ಇಬ್ಬರು ಬಂಧನ ಕ್ಕೊಳಗಾಗಿ 24 ಗಂಟೆಯೊಳಗೆ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟೂ 5 ಜನರ ಬಂಧನವಾದಂತಾಗಿದೆ. ಇದೇ ಪ್ರಕರಣದಲ್ಲಿ ಕನಿಷ್ಠ ಇನ್ನಿಬ್ಬರು ಸೇರಿದಂತೆ ಮತ್ತಷ್ಟು ಜನರು ಸೆರೆಯಾದರೆ ಆಶ್ಚರ್ಯವಿಲ್ಲ ಎನ್ನಲಾಗುತ್ತಿದೆ. ಎರಡು ಜನ ವಕೀಲರು, … Continue reading ಈವರೆಗೆ ಸೆರೆ ಸಿಕ್ಕವರು…೫ ಉಳಿದವರು ೨.. ಹುಡುಗಾಟದ ಪುಂಡರ ತಂಡ ಆರೆಸ್ಟ್, ಸಮಾಜಸೇವಕರಿಗೆ ನಡುಕ!
Copy and paste this URL into your WordPress site to embed
Copy and paste this code into your site to embed