



ಸಿದ್ದಾಪುರ ೨೩, ಸ್ಥಳೀಯ ಟಿ.ಎಂ.ಎಸ್ಗೆ ಮಾಜಿ ಸಚಿವ ಹಾಗೂ ಕರ್ನಾಟಕರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಮಾಜಿಅಧ್ಯಕ್ಷ ಹಾಲಪ್ಪಆಚಾರ್ ಭೇಟಿ ನೀಡಿ ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ,ಸಂತಸ ವ್ಯಕ್ತಪಡಿಸಿದರು.
ಅವರೊಂದಿಗೆ ನಿರ್ದೇಶಕರಾಗಿ ಸೇವೆ ನೀಡಿದ ಸಂಘದಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅವರು ಸ್ವಾಗತಸಿ, ಸಂಘವು ೭೯ನೇ ಆರ್ಥಿಕ ವರ್ಷಕ್ಕೆಕಾಲಿಟ್ಟಿದ್ದು ,ಸಂಘದ ಕಾರ್ಯಚಟುವಟಿಕೆಗಳನ್ನು ವಿವರಿಸಿದರು.
ನಿರ್ದೇಶಕರುಗಳಾದ ಸುಬ್ರಹಣ್ಯ ಭಟ್ ಚಟ್ನಳ್ಳಿ,ಸುಧೀರಗೌಡರ, ವ್ಯವಸ್ಥಾಪಕ ಸತೀಶ ಹೆಗಡೆ ಹೆಗ್ಗಾರಕೈಹಾಗೂ ಹಿರಿಯ ಸಾಮಾಜಿಕಕಾರ್ಯಕರ್ತ ಎಸ್.ಕೆ.ಭಾಗ್ವತ್ಉಪಸ್ಥತರಿದ್ದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






