ಸಂವಿಧಾನದಿಂದ ‘ಜಾತ್ಯತೀತತೆ – ಸಮಾಜವಾದ’ ಕೈ ಬಿಡಬೇಕು: ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ CM ಪ್ರತಿಕ್ರಿಯೆ

ಭಾರತೀಯ ಜನತಾಪಕ್ಷ ಮತ್ತು ಅದರ ಮಾತೃಸಂಸ್ಥೆಯಾಗಿರುವ ಆರ್ ಎಸ್ ಎಸ್ ಸಂವಿಧಾನವನ್ನು ಅದರ ರಚನೆಯ ದಿನದಿಂದಲೇ ವಿರೋಧಿಸುತ್ತಾ ಬಂದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಸಿಎಂ ಸಿದ್ದರಾಮಯ್ಯ ಬೆಂಗಳೂರು: ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಮತ್ತು “ಜಾತ್ಯತೀತ” ಪದಗಳನ್ನು ಕಿತ್ತುಹಾಕಬೇಕೆಂದು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿರುವುದು ಗಂಭೀರವಾಗಿ ಚರ್ಚೆ ನಡೆಯಬೇಕಾಗಿರುವ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಆಡಳಿತಾರೂಢ ಬಿಜೆಪಿಯ ಹೈಕಮಾಂಡ್ ನಿಂದಲೇ ಈ ಅಭಿಪ್ರಾಯ … Continue reading ಸಂವಿಧಾನದಿಂದ ‘ಜಾತ್ಯತೀತತೆ – ಸಮಾಜವಾದ’ ಕೈ ಬಿಡಬೇಕು: ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ CM ಪ್ರತಿಕ್ರಿಯೆ