ಶಿಕ್ಷಕ,ಶಿಕ್ಷಕಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ‌ನಡವಳಿಕೆ ಪರಿವರ್ತನೆಯ ತಾಯಿ – ಎಂ.ಎಚ್.‌ ಎನ್.

ಹಲವು ಶಿಕ್ಷಕ-ಶಿಕ್ಷಕಿಯರಿಗೆ ಸನ್ಮಾನ ಮತ್ತು ಶಿಕ್ಷಕ-ಶಿಕ್ಷಕಿಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಸಿ ತನ್ನ ಸರ್ವಸಾಧಾರಣ ಸಭೆ ನಡೆಸಿದ ಸಿದ್ದಾಪುರದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೂತನ ಡಿ.ಡಿ.ಪಿ.ಐ ಡಿ.ಆರ್.‌ ನಾಯ್ಕರನ್ನು ಸನ್ಮಾನಿಸಿ, ಸ್ವಾಗತಿಸಿತು. ಈ ಕಾರ್ಯಕ್ರಮ ಉದ್ಘಾಟಿಸಿದ ಡಿ.ಆರ್.‌ ನಾಯ್ಕ ಸಿದ್ಧಾಪುರ ಜಿಲ್ಲೆಯಷ್ಟೇ ಅಲ್ಲದೆ ರಾಜ್ಯದಲ್ಲಿ ಶೈಕ್ಷಣಿಕವಾಗಿ ಉತ್ತಮ ತಾಲೂಕೆಂದು ಗುರುತಿಸಿಕೊಂಡಿದೆ ಇದಕ್ಕೆ

ಇಲ್ಲಿಯ ಪ್ರಾಥಮಿಕ ಶಾಲಾ ಅಧ್ಯಾಪಕರ ಕೆಲಸ ಕಾರಣ ಎಂದು ಶ್ಲಾಘಿಸಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಸಿದ್ದಾಪುರ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌ ನಾಯ್ಕ ನಮ್ಮ ಬೋಧನೆಗಿಂತ ನಡವಳಿಕೆ ಮಾದರಿಯಾಗಿರಬೇಕು ಪರಿವರ್ತನೆಗೆ ನಡವಳಿಕೆಯ ಪಾತ್ರ ದೊಡ್ಡದು ಎಂದು ಮಾರ್ಮಿಕವಾಗಿ ನುಡಿದರು.

ನಿವೃತ್ತರು, ರಾಜ್ಯ,ಜಿಲ್ಲೆ, ರಾಷ್ಟ್ರಮಟ್ಟದ ಪ್ರತಿಭಾವಂತ ಶಿಕ್ಷಕರು , ಸಾಧನೆ ಮಾಡಿದ ಶಿಕ್ಷಕ-ಶಿಕ್ಷಕಿಯರ ಮಕ್ಕಳನ್ನು ಅಭಿನಂದಿಸಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *