ಶಿಕ್ಷಕ,ಶಿಕ್ಷಕಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ‌ನಡವಳಿಕೆ ಪರಿವರ್ತನೆಯ ತಾಯಿ – ಎಂ.ಎಚ್.‌ ಎನ್.

ಹಲವು ಶಿಕ್ಷಕ-ಶಿಕ್ಷಕಿಯರಿಗೆ ಸನ್ಮಾನ ಮತ್ತು ಶಿಕ್ಷಕ-ಶಿಕ್ಷಕಿಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಸಿ ತನ್ನ ಸರ್ವಸಾಧಾರಣ ಸಭೆ ನಡೆಸಿದ ಸಿದ್ದಾಪುರದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೂತನ ಡಿ.ಡಿ.ಪಿ.ಐ ಡಿ.ಆರ್.‌ ನಾಯ್ಕರನ್ನು ಸನ್ಮಾನಿಸಿ, ಸ್ವಾಗತಿಸಿತು. ಈ ಕಾರ್ಯಕ್ರಮ ಉದ್ಘಾಟಿಸಿದ ಡಿ.ಆರ್.‌ ನಾಯ್ಕ ಸಿದ್ಧಾಪುರ ಜಿಲ್ಲೆಯಷ್ಟೇ ಅಲ್ಲದೆ ರಾಜ್ಯದಲ್ಲಿ ಶೈಕ್ಷಣಿಕವಾಗಿ ಉತ್ತಮ ತಾಲೂಕೆಂದು ಗುರುತಿಸಿಕೊಂಡಿದೆ ಇದಕ್ಕೆ ಇಲ್ಲಿಯ ಪ್ರಾಥಮಿಕ ಶಾಲಾ ಅಧ್ಯಾಪಕರ ಕೆಲಸ ಕಾರಣ ಎಂದು ಶ್ಲಾಘಿಸಿದರು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಸಿದ್ದಾಪುರ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌ … Continue reading ಶಿಕ್ಷಕ,ಶಿಕ್ಷಕಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ‌ನಡವಳಿಕೆ ಪರಿವರ್ತನೆಯ ತಾಯಿ – ಎಂ.ಎಚ್.‌ ಎನ್.