ಮಾಧ್ಯಮ ಪ್ರತಿನಿಧಿಗಳ ಸಂಘದ ಉದ್ಘಾಟನೆ,ಸನ್ಮಾನ

ಪಾರದರ್ಶಕ ಮತ್ತು ಪ್ರಾಮಾಣಿಕ ಮಾಧ್ಯಮ ಇಂದಿನ ಅಗತ್ಯವಾಗಿದ್ದು ಅರೆಶಿಕ್ಷಿತರು,ಅಧ್ಯಯನ ಮಾಡದ ಪತ್ರಕರ್ತರು ಸಮಾಜಕ್ಕೆ ಹೊರೆಯಾಗುವ ಬಗ್ಗೆ ಬೇಸರಿಸಿದ ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ನಮ್ಮ ಕ್ಷೇತ್ರ ಮತ್ತು ಜಿಲ್ಲೆ ಮಾಧ್ಯಮ ರಂಗಕ್ಕೆ ನೀಡಿದ ಕೊಡುಗೆ ಅಪಾರ ಎಂದು ಸಂಬ್ರಮಿಸಿದರು. ಸಿದ್ದಾಪುರ ಲಯನ್ಸ್‌ ಬಾಲಭವನದಲ್ಲಿ ನಡೆದ ಮಾಧ್ಯಮ ಪ್ರತಿನಿಧಿಗಳ ಸಂಘದ ಉದ್ಘಾಟನೆ ಮತ್ತು ಮಾಧ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಖ್ಯಾತ ಯಕ್ಷಗಾನ ಕಲಾವಿದ ಕೇಶವ ಹೆಗಡೆ ಕೊಳಗಿ, ಚಿತ್ತಾರ ಕಲಾವಿದ ಚಂದ್ರಶೇಖರ್‌ ಸಿರಿವಂತೆ, ತೆರಿಗೆ ಸಲಹೆಗಾರ … Continue reading ಮಾಧ್ಯಮ ಪ್ರತಿನಿಧಿಗಳ ಸಂಘದ ಉದ್ಘಾಟನೆ,ಸನ್ಮಾನ