ಕೇರಳ ಮಾಜಿ ಸಿಎಂ, ಎಲ್ಲರ ನೆಚ್ಚಿನ ಕಾಮ್ರೇಡ್ VS ಅಚ್ಯುತಾನಂದನ್ ನಿಧನ

ಕಳೆದ ಜೂನ್ 23 ರಂದು ಬೆಳಗ್ಗೆ ಹೃದಯಾಘಾತಕ್ಕೀಡಾಗಿದ್ದ 101 ವರ್ಷದ ಅಚ್ಯುತಾನಂದನ್ ಅವರನ್ನು ರಾಜಧಾನಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. VS ಅಚ್ಯುತಾನಂದನ್ ತಿರುವನಂತಪುರಂ: ಕೇರಳ ಮಾಜಿ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಕ್ಷದ ಖ್ಯಾತ ನಾಯಕ ವಿ.ಎಸ್. ಅಚ್ಯುತಾನಂದನ್ ಅವರು ಸೋಮವಾರ ನಿಧನರಾಗಿದ್ದಾರೆ. ಕಳೆದ ಜೂನ್ 23 ರಂದು ಬೆಳಗ್ಗೆ ಹೃದಯಾಘಾತಕ್ಕೀಡಾಗಿದ್ದ 101 ವರ್ಷದ ಅಚ್ಯುತಾನಂದನ್ ಅವರನ್ನು ರಾಜಧಾನಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. 2019 … Continue reading ಕೇರಳ ಮಾಜಿ ಸಿಎಂ, ಎಲ್ಲರ ನೆಚ್ಚಿನ ಕಾಮ್ರೇಡ್ VS ಅಚ್ಯುತಾನಂದನ್ ನಿಧನ