bikkalase -fire -case – ಬಿಕ್ಕಳಸೆ ಅವಗಢ- ಗಣ್ಯರ ಸಾಂತ್ವನ
ಸಿದ್ದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ವಾಸದ ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಸಿದ್ದಾಪುರ ತಾಲೂಕಿನ ಶಿರಳಗಿ ಪಂಚಾಯತ್ ವ್ಯಾಪ್ತಿ ಬಿಕ್ಕಳಸೆ ಗ್ರಾಮದ ರಾಜಶೇಖರ್ ಮಡಿವಾಳ ರ ಮನೆಗೆ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಭೇಟಿ ನೀಡಿ ಧನಸಹಾಯ ಮಾಡಿದರು. ಈ ವೇಳೆ ಮಾತನಾಡಿದ ಅವರು, ಇದೊಂದು ದುರದೃಷ್ಟಕರವಾದ ಘಟನೆ. ಮನೆಯ ದಿನನಿತ್ಯ ಬಳಸುವ ಪಾತ್ರೆ, ವಸ್ತ್ರ ಎಲ್ಲವೂ ಸುಟ್ಟು ಹೋಗಿರುವುದು ನಿಜಕ್ಕೂ ದುಃಖದ ಸಂಗತಿಯಾಗಿದೆ. ಕ್ಷೇತ್ರದ ಶಾಸಕ ಭೀಮಣ್ಣ … Continue reading bikkalase -fire -case – ಬಿಕ್ಕಳಸೆ ಅವಗಢ- ಗಣ್ಯರ ಸಾಂತ್ವನ
Copy and paste this URL into your WordPress site to embed
Copy and paste this code into your site to embed