

ಸಿದ್ಧಾಪುರ,ಜು೨೫- ಸಿದ್ಧಾಪುರದ ಸಿದ್ಧಾಪುರ-ಕುಮಟಾ ರಾಜ್ಯ ಹೆದ್ದಾರಿಯ ಬೇಡ್ಕಣಿ ದುಬಾರಿ ಘಾಟ್ ಬಳಿ ಭೂ ಕುಸಿತವಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.

ಬೇಡ್ಕಣಿ-ಭುವನಗಿರಿ ನಡುವಿನ ದುಬಾರಿ ಘಾಟ್ ಬಳಿ ಗುಡ್ಡ ಕುಸಿದು ರಸ್ತೆಯ ಅಂಚಿನ ವರೆಗೆ ಮಣ್ಣು ಕುಸಿದು ಬಿದ್ದಿದೆ. ತಕ್ಷಣ ತುರ್ತು ಕೆಲಸ ಆಗದಿದ್ದರೆ ವಾಹನ ಸಂಚಾರ ಸ್ಥಗಿತಗೊಳ್ಳುವ ಅಪಾಯ ಎದುರಾಗಿದೆ. ಈ ಬಗ್ಗೆ ಸಮಾಜಮುಖಿ ಡಾಟ್ ನೆಟ್ ಗೆ ಮಾಹಿತಿ ನೀಡಿರುವ ಸ್ಥಳೀಯರು ಸ್ಥಳಿಯಾಡಳಿತ ತಕ್ಷಣ ಸ್ಪಂದಿಸಿ ಶೀಘ್ರ- ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






