naga panchami spl- ” ಮಗನ ಪೂಜೆ ನೀ ಸ್ವೀಕರಿಸಬೇಕು”
ಅಪ್ಪಯ್ಯ…. ಕೃತಿಯ ಅಧ್ಯಾಯ ನಾಗರಬನದ ಸುತ್ತ…….. ದೇವರ ವಿಚಾರದಲ್ಲಿ ಅಪ್ಪಯ್ಯ ಮಹಾನ್ ಆಸ್ತಿಕ. ಸಣ್ಣ ಇರುವಾಗಲಿಂದಲೂ ನಾನು ಅಪ್ಪಯ್ಯನ ಶುಕ್ಲಾ ಬರದರಂ ವಿಷ್ಣುಮ್ ಶಶಿವರಣಂ ಮಂತ್ರವನ್ನ ಕೇಳುತ್ತಾ ಬೆಳೆದವನು. ಸಂಜೆ 7 ಗಂಟೆ ಸುಮಾರಿಗೆ ದೇವರ ದೀಪ ಹಚ್ಚಿ ಗೋಡೆಗೆ ಅಂಟಿಸಿರುವ ದೇವರಫೋಟೋಗಳಿಗೆ ಅವರು ಧ್ಯಾನಸ್ಥರಾಗಿ ಮಂತ್ರ ಹೇಳುತ್ತಾ ಕೈ ಗಂಟೆ ಹೊಡೆಯುತ್ತಾ ಪೂಜೆ ಮಾಡುತ್ತಾ ಇರುವ ಅಪ್ಪಯ್ಯನನ್ನು ನೋಡುವುದೇ ಚಂದ. ಇಂದಿಗೂ ಅದೇ ಪೂಜೆ ಮಾಡುತ್ತಾ ಇರುವ ಅಪ್ಪನ ಪೂಜೆಯ ಫೋಟೋಗಳಲ್ಲಿ ಗಣಪತಿ, ಲಕ್ಸ್ಮಿ, ಸರಸ್ವತಿ … Continue reading naga panchami spl- ” ಮಗನ ಪೂಜೆ ನೀ ಸ್ವೀಕರಿಸಬೇಕು”
Copy and paste this URL into your WordPress site to embed
Copy and paste this code into your site to embed